WhatsApp ಮೂಲಕ ಸಂಪರ್ಕಿಸಿ
ಹಲೋ…!(ರವಿ ಬೆಳಗೆರೆ) - HELLO...!(Ravi Belagere)

ಹಲೋ…!(ರವಿ ಬೆಳಗೆರೆ) - HELLO...!(Ravi Belagere)

  • Product Code: XN-H-RB
  • Availability: In Stock
  • ₹200.00
  • ₹180.00



ರವಿ ಬೆಳೆಗೆರೆ ! ಅವರು ಕನ್ನಡಿಗರ ಮನೆಮಾತು. ಅತ್ಯಂತ ಹೆಚ್ಚು ಬರೆದ, ಓದಿಸಿಕೊಳ್ಳುವ ಲೇಖಕ, ಪತ್ರಕರ್ತ, ಕಾದಂಬರಿಕಾರ, ಅನುವಾದಕ. ಅವರ ಒಂದು ಹೊಸ ಪುಸ್ತಕ ಬಿಡುಗಡೆಯಾಗುತ್ತದೆ ಅಂದರೆ ಸಾವಿರಾರು ಓದುಗರು ಕರ್ನಾಟಕದಾದ್ಯಂತ ಅದಕ್ಕಾಗಿ ಕಾಯುತ್ತಿದ್ದರು. ಅವರು ಒಂದು ವಿಷಯ, ಒಂದು ಸಂಗತಿ ಅಥವಾ ಒಂದು ಸಬ್ಜೆಕ್ಟ್ ಇಟ್ಟುಕೊಂಡು ಬರೆದವರಲ್ಲ. ಮನುಷ್ಯ ಸಂಬಂಧಗಳು ಅವರ ಆಸಕ್ತಿಯ ಪ್ರಥಮ ವಿಷಯ. ಆದರೆ ಅವರು ಅತ್ಯಂತ ಆಸಕ್ತಿಯಿಂದ ದೇಶ, ಇತಿಹಾಸ, ಯುದ್ಧಗಳ ಬಗ್ಗೆ ಬರೆದಿದ್ದಾರೆ.

There are no reviews for this product.

Write a review

Note: HTML is not translated!
Bad           Good