ದೂರ ಸರಿದರು(ಎಸ್ ಎಲ್ ಭೈರಪ್ಪ) - Doora Saridaru(S L Bhyrappa)
- Product Code: XN-DR-SRD-S
- Availability: In Stock
- ₹330.00
₹297.00
ಗಂಡುಹೆಣ್ಣಿನ ಸಂಬಂಧದ ವಿಶ್ಲೇಷಣೆಯು ಪ್ರಪಂಚದ ಎಲ್ಲ ಪ್ರಮುಖ ಸಾಹಿತ್ಯ ಕೃತಿಗಳಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಾಣಿಸಿಕೊಳ್ಳುತ್ತದೆ. ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ಈ ಕೃತಿಯ ಸಶಕ್ತ ಸನ್ನಿವೇಶ, ಜೀವಂತ ಪಾತ್ರಚಿತ್ರಣ ಮೊದಲಾದ ಗುಣಗಳಿಂದ ನಮ್ಮನ್ನು ನೆನಪಿನಲ್ಲಿ ಮುಳುಗಿಸುತ್ತದೆ.

