ನಾಯಿ ನೆರಳು(ಎಸ್ ಎಲ್ ಭೈರಪ್ಪ) - Naayi Neralu(S L Bhyrappa)
- Product Code: XN-NY-NRL-S
- Availability: In Stock
- ₹220.00
₹198.00
ದೃಶ್ಯಜಗತ್ತಿನ ಒಂದು ವಾಸ್ತವ ಭಾಗವಾಗಿಯೂ ಕೂಡಾ ಇನ್ನೊಂದು ಮಟ್ಟದಲ್ಲಿ ಬೇರೊಂದು ಜಗತ್ತನ್ನೇ ದರ್ಶಿಸುವಂತೆ ಇಲ್ಲಿ ಮೂಡಿರುವ ಪ್ರತೀಕಗಳು ಅತ್ಯಂತ ಸಫಲವಾಗಿ ಅರ್ಥ ಸ್ಥರಗಳ ಒಂದು ಸೌಧವನ್ನು ನಿರ್ಮಿಸುತ್ತವೆ. ವಾಸ್ತವ ಶೈಲಿಯ ನಿರ್ದಿಷ್ಠತೆಯಿಂದಲೇ ಪುರಾಣಕ್ಕೆ ಸಾಧ್ಯವಾಗದ ಅತೀತತೆಯನ್ನು ಆಧುನಿಕ ಯುಗದ ಲೇಖಕರು ಮುಟ್ಟಬಹುದೆಂಬುದನ್ನು ಭೈರಪ್ಪನವರು ಈ ಕೃತಿಯಲ್ಲಿ ಸಾಧಿಸಿ ತೋರಿಸಿದ್ದಾರೆ.

