ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಿಕೇಶಿ(ಲಕ್ಷ್ಮಣ ಕೌಂಟೆ) - Chalukya Chakravarthy Immadi Pulikeshi(Lakshmana Kaunte)
- Product Code: XN-PRV-CC-VL
- Availability: In Stock
- ₹425.00
₹382.50
ಉತ್ತರಾಪಥೇಶ್ವರ ಎಂಬ ಬಿರುದಾಂಕಿತ, ಕಾನ್ಯಕುಬ್ಬದ ಸಾಮ್ರಾಟ, ಅಪಾರ ಸೈನ್ಯವನ್ನು ಹೊಂದಿದ ಹರ್ಷವರ್ಧನನಂತಹ ಮಹಾಪ್ರತಾಪಿಯನ್ನು ರಣತಂತ್ರದ ಮೂಲಕವೇ ಬಾದಾಮಿ ಚಾಲುಕ್ಯ ಪುಲಿಕೇಶಿ ಸೋಲಿಸಿದ್ದಲ್ಲದೇ, ಸೌಜನ್ಯ ಮತ್ತು ಸ್ನೇಹ ವಿಶ್ವಾಸಗಳಿಂದ ಅವನ ಹೃದಯವನ್ನು ಗೆದ್ದು ಅವನಿಂದಲೇ ಪರಮೇಶ್ವರ ಪುಲಿಕೇಶಿ ಎಂದು ಹೊಗಳಿಸಿಕೊಂಡ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕುರಿತ ಐತಿಹಾಸಿಕ ಕಾದಂಬರಿ.

