ಕರ್ಮ - Karma(Karanam Pavan Prasad)
- ₹150
ನಗರ ಜೀವನದ ಅಭದ್ರ ಭಾವಸ್ಥಿತಿಯಿಂದ ಒಮ್ಮೆಲೆ ತಂದೆಯ ಸಾವಿನ ನಂತರದ ಕಾರ್ಯದಲ್ಲಿ ತೊಡಗುವ ಟೆಕ್ಕಿಯ ಮೂಲಕ ಕಥೆ ಹರಡುಕೊಳ್ಳುತ್ತದೆ. ನಂತರದ ಹದಿನೈದು ದಿನಗಳಲ್ಲಿ ಆತನಲ್ಲಾಗುವ ನಂಬಿಕೆ ಮತ್ತು ಶ್ರದ್ಧೆಯ ನಡುವಿನ ತೊಳಲಾಟ ಮತ್ತು ಸ್ಥಿತ್ಯಂತರದ ಯಾನವೇ ‘ಕರ್ಮ'
Author | |
Karanam Pavan Prasad | |
Publisher | |
Concave Media |
Reviews
There are no reviews for this product.